ಬದಿಯಡ್ಕ ಗ್ರಾಮ ಪಂಚಾಯತು ಸಾಮಾಜಿಕ ಆರೋಗ್ಯ ಕೇಂದ್ರ ಬದಿಯಡ್ಕ ಇದರ ಆಶ್ರಯದಲ್ಲಿ ಚರ್ಮ ರೋಗ ತಪಾಸಣಾ ಶಿಬಿರ ನಡೆಯಿತು. ಗ್ರಾಮ ಪಂಚಾಯತು ಉಪಾಧ್ಯಕ್ಷೆ ಶ್ರೀಮತಿ ಅಶ್ವಿನಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತು ಅಧ್ಯಕ್ಷ ಶಂಕರ ಡಿ ಉದ್ಘಾಟಿಸಿದರು. ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅವಿನಾಶ್ ವಿ ರೈ, ಮೆಡಿಕಲ್ ಆಫೀಸರ್ ಡಾ.ಸರಿತಾ ಮೇಡಂ ಮೊದಲಾದವರು ಶುಭ ಹಾರೈಸಿದರು. ಉಕ್ಕಿನಡ್ಕ ಮೆಡಿಕಲ್ ಕಾಲೇಜಿನ ಡಾ.ಅನುಷ ನೇತೃತ್ವ ವಹಿಸಿದರು.ಡಾ.ಅರ್ಷಾದ್ ಸ್ವಾಗತಿಸಿ ಹೆಲ್ತ್ ಇನ್ಸ್ಪೆಕ್ಟರ್ ಬೈಜು ಎಸ್.ರಾಂ ವಂದಿಸಿದರು
Tags
ಬದಿಯಡ್ಕ
