ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ಭಜನಾ ಸಂಘ ಉದ್ಘಾಟನೆ


 ಮೀಯಪದವು: ಇತ್ತೀಚೆಗೆ ಚಿಗುರುವಾದೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿದ ವಾರ್ಷಿಕ ಚಾತ್ರಾ ಮಹೋತ್ಸವ ಸಂದರ್ಭ ಶ್ರೀ ಮಹಾಲಿಂಗೇಶ್ವರ ಭಜನಾ ಸಂಘ ಚಿಗುರುವಾದೆ ಎಂಬ ನೂತನ ಭಜನಾ ತಂಡದದ ಉದ್ಘಾಟನೆಯನ್ನು ಬ್ರಹ್ಮಶ್ರೀ ವರ್ಕಾಡಿ ದಿನೇಶ ಕೃಷ್ಣ ತಂತ್ರಿಗಳು ಉದ್ಘಾಟಿಸಿ ಆಶೀರ್ವದಿಸಿದರು. ವೇದಮೂರ್ತಿ ಗಣೇಶ ನಾವಡ ಮೀಯಪದವು, ವಸಂತ ಭಟ್ ತೊಟ್ಟೆತ್ತೋಡಿ, ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಹಾಗೂ ಪುಷ್ಪರಾಜ ಶೆಟ್ಟಿ ತಲೇಕಳ ನೇತೃತ್ವ ವಹಿಸಿದ್ದರು ಹಾಗೂ ಕ್ಷೇತ್ರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು