ವಿಧಾನಸಭಾ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಎರಡನೇ ಯಾದಿ ಬಿಡುಗಡೆ, ಕಾಸರಗೋಡಿಗೆ ಅಶ್ವಿನಿ ಎಂ.ಎಲ್



ಕಾಸರಗೋಡು: ಕಾಸರಗೋಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್ ಅವರನ್ನು ಘೋಷಿಸಲಾಗಿದೆ. ಬಿಜೆಪಿ ಬಿಡುಗಡೆಗೊಳಿಸಿದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಅಶ್ವಿನಿ ಎಂ.ಎಲ್ ಸಹಿತ ಹಲವು ಪ್ರಮುಖರು ಒಳಗೊಂಡಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು