ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎನ್‌ಡಿಎ (NDA) ಚುನಾವಣಾ ಸಮಿತಿ ಕಚೇರಿಯನ್ನು, ವಿಧಾನಸಭಾ ಚುನಾವಣೆಯ ರಾಜ್ಯ ಸಹ-ಪ್ರಭಾರಿಯೂ ಆಗಿರುವ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಉದ್ಘಾಟಿಸಿದರು.
ಬಿಜೆಪಿ ಮುಖಂಡ ಕೆ.ಸುರೇಂದ್ರನ್, ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್, ಶಾಸಕ ಭರತ್ ಶೆಟ್ಟಿ, ವಲಯ ಉಪಾಧ್ಯಕ್ಷ ವಿಜಯಕುಮಾರ್ ರೈ, ರಾಜ್ಯ ಸಮಿತಿ ಸದಸ್ಯ ಸುರೇಶ್ ಕುಮಾರ್ ಶೆಟ್ಟಿ, ಪಿ.ರಮೇಶ್ ಸಹಿತ ಹಲವರು ಉಪಸ್ಥಿತರಿದ್ದರು
Tags
ಮಂಜೇಶ್ವರ



