ಮಂಜೇಶ್ವರ: ನಾಮ ಪತ್ರಿಕೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್


 ಮಂಜೇಶ್ವರ: ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಅವರು ಇಂದು (ಶನಿವಾರ) ನಾಮಪತ್ರಿಕೆ ಸಲ್ಲಿಸಿದರು. ಬಿಜೆಪಿ ನೇತಾರರಾದ ಸುರೇಶ್ ಕುಮಾರ್ ಶೆಟ್ಟಿ ಸಹಿತ ಹಲವರು ಮುಖಂಡರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು