ತಿರುವನಂತಪುರಂ: ರಾಜ್ಯದಲ್ಲಿ ಇಂದು ಬೇಸಿಗೆ ಮಳೆ ಇನ್ನಷ್ಟು ಬಿರುಸುಗೊಳ್ಳಲಿದೆಯೆಂದು ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ಕೋಜಿಕ್ಕೋಡು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಮದ್ಯಾಹ್ನ 1 ಗಂಟೆಯ ನಂತರ ಸಿಡಿಲು ಸಹಿತ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
Tags
ತಿರುವನಂತಪುರಂ
