ಮುಳ್ಳೇರಿಯ: ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯು ಗೂಡು ಅಳವಡಿಸಿರುವ ಮುಳ್ಳೇರಿಯ ಪಂಚಾಯತ್‌ನ ನಾಲ್ಕನೇ ವಾರ್ಡ್ ಆಲಂತಡ್ಕ ಜಯನಗರಕ್ಕೆ ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್, ಬಿಜೆಪಿ ರಾಜ್ಯ ಕೌನ್ಸಿಲ್ ಸದಸ್ಯ ಶಿವಕೃಷ್ಣ ಭಟ್, ಬಿಜೆಪಿ ಕಾರಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಎಂ. ಜನನಿ, ಉಪಾಧ್ಯಕ್ಷ ದಾಮೋದರ ರಾವ್, ಬಿಜೆಪಿ ಕಾರಡ್ಕ ಪಂಚಾಯತ್ ಸಮಿತಿ ಅಧ್ಯಕ್ಷ ವಸಂತ ಕೆ., ಪಂಚಾಯತ್ ಜನಪ್ರತಿನಿಧಿಗಳಾದ ವಸಂತಿ ಎ, ಬಾಲಕೃಷ್ಣನ್ ಎ, ಸವಿತಾ ಕುಮಾರಿ ಪಿ, ಪ್ರಶಾಂತ ಎಂ ಮತ್ತು ಸಿಡಿಎಸ್ ಅಧ್ಯಕ್ಷೆ ಪೂರ್ಣಿಮಾ ಭೇಟಿ ನೀಡಿದರು.
Tags
ಮುಳ್ಳೇರಿಯ

