ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ


 ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ, ಫಿಷರೀಸ್ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಕುರಿಯನ್ ಅವರ ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ. 3 ನೇ ನರೇಂದ್ರ ಮೋದಿ ಸರಕಾರದಲ್ಲಿ ಸಚಿವರಾಗಿದ್ದ ಜಾರ್ಜ್ ಕುರಿಯನ್ ಅವರು ಮಧ್ಯಪ್ರದೇಶದಿಂದ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಅವರ ರಾಜ್ಯ ಸಭಾ ಕಾಲಾವಧಿ ಈ ತಿಂಗಳಿಗೆ ಮುಗಿಯಲಿದ್ದು ಪಕ್ಷವು ಪುನಃ ಅವಕಾಶ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪಕ್ಷದ ಸೂಚನೆಯಂತೆ ಅವರು ರಾಜೀನಾಮೆ ನೀಡಿದ್ದು ಮುಂದೆ ರಾಜ್ಯ ರಾಜಕಾರಣಕ್ಕೆ ಅವರು 
ಮರಳಲಿದ್ದಾರೆ.

     2024 ಅಗಸ್ಟ್ ತಿಂಗಳಲ್ಲಿ ಅವರು ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರಿ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು