ತುರ್ತು ಪರಿಸ್ಥಿತಿ ವಿರೋಧಿ ಹೋರಾಟದ 51ನೇ ವಾರ್ಷಿಕಾಚರಣೆ ನಾಳೆ


 ಕಾಸರಗೋಡು: ತುರ್ತು ಪರಿಸ್ಥಿತಿ ವಿರೋಧಿ ಹೋರಾಟದ 51ನೇ ವಾರ್ಷಿಕಾಚರಣೆಯ ಅಂಗವಾಗಿ, ಬಿಜೆಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಾಳೆ  (ಜೂನ್ 26, ಶುಕ್ರವಾರದಂದು) ಬೆಳಿಗ್ಗೆ 10.30 ಕ್ಕೆ ಬಿಜೆಪಿ ಜಿಲ್ಲಾ ಕಚೇರಿಯಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ತುರ್ತು ಪರಿಸ್ಥಿತಿ ವಿರೋಧಿ ಸಮ್ಮೇಳನ ನಡೆಯಲಿದೆ. ಬಿಜೆಪಿ ರಾಜ್ಯ ವಕ್ತಾರ ಟಿ.ಪಿ. ಜಯಚಂದ್ರನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಮ್ಮೇಳನದಲ್ಲಿ ತುರ್ತು ಪರಿಸ್ಥಿತಿಯ ಹೋರಾಟಗಾರರನ್ನು ಸನ್ಮಾನಿಸಲಾಗುವುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು