ಮುಖಪುಟತಿರುವನಂತಪುರಂ ಅತಿ ತೀವ್ರ ಮಳೆ; ನಾಳೆ ಕಾಸರಗೋಡು ಜಿಲ್ಲೆಯಲ್ಲಿ ರೆಡ್ ಅಲರ್ಟ್ byGADINAADU -ಜೂನ್ 08, 2026 0 ತಿರುವನಂತಪುರಂ: ಅತೀ ತೀವ್ರ ಮಳೆಯ ಹಿನ್ನೆಲೆಯಲ್ಲಿ ನಾಳೆ (ಮಂಗಳವಾರ) ಕಾಸರಗೋಡು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ಕೋಜಿಕ್ಕೋಡು ಜಿಲ್ಲೆಗಳಲ್ಲಿ ನಾಳೆ ರೆಡ್ ಅಲರ್ಟ್ ಆಗಿದೆ. Tags ತಿರುವನಂತಪುರಂ Facebook Twitter