ರೆಡ್ ಅಲರ್ಟ್; ನಾಳೆ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ


 ಕಾಸರಗೋಡು: ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ನಾಳೆ (ಮಂಗಳವಾರ)  ಕಾಸರಗೋಡು  ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯ ಅವರು ರಜೆ ಸಾರಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು