ರೆಡ್ ಅಲರ್ಟ್ ಹಿನ್ನೆಲೆ; ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ


 ಕಾಸರಗೋಡು: ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ನಾಳೆ (ಶನಿವಾರ) ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಸಾರಲಾಗಿದೆಯೆಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನೆ ಅವರು ತಿಳಿಸಿದ್ದಾರೆ. ಕೇಂದ್ರೀಯ ವಿದ್ಯಾಲಯ, ಅಂಗನವಾಡಿ, ಟ್ಯೂಶನ್ ಸೆಂಟರುಗಳು ಎಂಬಿವುಗಳಿಗೂ ರಜೆ ಸಾರಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು