ಕಿಳಿಂಗಾರು ಶಾಲೆಯ ಒಂದನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳ ವಿತರಣೆ


  ನೀರ್ಚಾಲು:   ಕಿಳಿಂಗಾರು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿಯ ಎಲ್ಲಾ ಮಕ್ಕಳಿಗೆ ಶಾಲಾ ವ್ಯವಸ್ಥಾಪಕರಾದ ಕೊಡುಗೈ ದಾನಿ ಸಾಯಿರಾಂ ಶ್ರೀ ಕೆ.ಎನ್ ಕೃಷ್ಣ ಭಟ್ ಅವರು ಪ್ರತಿವರ್ಷದಂತೆ ಈ ವರ್ಷವೂ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಹಾಗೂ ಅಧ್ಯಾಪಕ ವೃಂದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು