ಕೇಂದ್ರ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ


ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ನೀಟ್ (NEET) ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ತೀವ್ರ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಈ ರಾಜೀನಾಮೆ ಬಂದಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು