ಕಳೆದ ಸೋಮವಾರ ಈ ಘಟನೆ ಸಂಭವಿಸಿದೆ. ಕಡಲೆಕಾಯಿ ಗಂಟಲಿನಲ್ಲಿ ಸಿಲುಕಿ ಉಸಿರಾಟದ ತೊಂದರೆ ಅನುಭವಿಸಿದ ಮಗುವನ್ನು ತಕ್ಷಣವೇ ಕುನ್ನುಂಪುರಂನ ಆಸ್ಪತ್ರೆಗೆ ತಲುಪಿಸಲಾಯಿತಾದರೂ, ಜೀವ ಉಳಿಸಲು ಸಾಧ್ಯವಾಗಲಿಲ್ಲ.
Tags
ಕೋಜಿಕ್ಕೋಡ್