ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ; ಧರ್ಮಸ್ಥಳದ ಧರ್ಮಾಧಿಕಾರಿಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ


 ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಜರಗುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾಕ್ಟರ್ ಡಿ ವೀರೇಂದ್ರ ಹೆಗ್ಗಡೆಯವರು ತಮ್ಮ ದಿವ್ಯಹಸ್ತದಿಂದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಾರ್ಮಾರು ಶ್ರೀ ಮಹಾವಿಷ್ಣು ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕುಂಜ, ಟ್ರಸ್ಟಿ ಸುಂದರ ಶೆಟ್ಟಿ ಕೊಲ್ಲಂಗಾನ, ಯುವಕ ವೃಂದದ ಅಧ್ಯಕ್ಷರಾದ ಪುರುಷೋತ್ತಮ ಕಾರ್ಮಾರು, ಕೋಶಾಧಿಕಾರಿ ಶಶಿಕಾಂತ ಶೆಟ್ಟಿ ಕಾರ್ಮಾರು, ಕೃಷ್ಣಕುಮಾರ್ ಚುಕ್ಕಿನಡ್ಕ ಜೊತೆಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು