ಪ್ರಧಾನಮಂತ್ರಿಗಳನ್ನು ಅವಮಾನಿಸಿದ ಪ್ರಕರಣ; ಜಾನ್ ಮನಿ ವಿರುದ್ಧ ಮಂಜೇಶ್ವರ ಠಾಣೆ ಯಲ್ಲಿ ಕೇಸ್ ದಾಖಲಿಸಿದ ಮಹಿಳಾ ಮೋರ್ಚಾ


ಪ್ರಧಾನಿ ನರೇಂದ್ರ ಮೋದಿ ತಾಯಿ ವಿರುದ್ದ ನಿಂದನೆ ಮಾಡಿದ ಅವ್ಯಾಚ ಗೈದ ಜಾನ್ ಮನಿ ಯನ್ನು ಬಂಧಿಸಿ ಕಾನೂನು ಕ್ರಮ ಜರಗಿಸುವಂತೆ ಬಿಜೆಪಿ ಮಂಜೇಶ್ವರ ಪೊಲೀಸ್ ಠಾಣೆ ಯಲ್ಲಿ ದೂರು ನೀಡಿತು.

ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ಶಶಿಕಲಾ ಮಾಡ, ಜ್ಯೋತಿ ಪ್ರಕಾಶ್, ರಾಮದೇವಿ, ನಳಿನಿ ಮಂಜೇಶ್ವರ ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ ಎಂ, ಮುಖಂಡರಾದ ಹರಿಶ್ಚಂದ್ರ ಎಂ, ಯಾದವ ಬಡಾಜೆ, ರಾಜೇಶ್ ಮಜಲು, ಜಯರಾಮ್ ಕುಳೂರು ಮೊದಲಾದವರು ಉಪಸ್ಥಿತರಿದ್ದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು