ಭಾರೀ ಮಳೆ ಹಿನ್ನೆಲೆ; ಕಾಸರಗೋಡು ಸಹಿತ 3 ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್


 ತಿರುವನಂತಪುರಂ: ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ತ್ರಿಶೂರು ಜಿಲ್ಲೆಗಳಲ್ಲಿ ಇಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇದರಿಂದಾಗಿ ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಭಾರೀ ಮಳೆ, ಗಾಳಿ ಉಂಟಾಗಲಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು