ಗಾಡಿಗುಡ್ಡೆ: ಮೂರನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ


ಗಾಡಿಗುಡ್ಡೆ: ಭಾರತಾಂಬಾ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಗಾಡಿಗುಡ್ಡೆಯ ನೇತೃತ್ವದಲ್ಲಿ ಮೂರನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಮಂತ್ರಣ ಪತ್ರಿಕೆಯು ಬಿಡುಗಡೆಯಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾರತಾಂಬಾ ಭಜನಾ ಮಂದಿರದ ಅಧ್ಯಕ್ಷರಾದ ಎಂ. ಸಂಜೀವ ಶೆಟ್ಟಿ ಮೊಟ್ಟಕುಂಜ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು ಹಾಗೂ ಕ್ಲಬ್ಬಿನ ಅಧ್ಯಕ್ಷರಾದ ಶಶಾಂಕ್, ಕಾರ್ಯದರ್ಶಿ ಸುಮಿತ್ ರೈ , ಖಜಾಂಜಿ ನವೀನ್ ರಾಜ್ ಹಾಗೂ ಕ್ಲಬ್ಬಿನ ಸದಸ್ಯರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು