ಅತಿ ತೀವ್ರ ಮಳೆ; ಕಾಸರಗೋಡು ಸಹಿತ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್


 ತಿರುವನಂತಪುರಂ: ಅತೀ ತೀವ್ರ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ ರಾಜ್ಯದ 8 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕಾಸರಗೋಡು, ಕಣ್ಣೂರು, ಕೋಜಿಕ್ಕೋಡು, ವಯನಾಡು, ಎರ್ನಾಕುಲಂ, ಆಲಪುಳ, ಕೊಟ್ಟಯಂ, ಪತ್ತನಂತಿಟ್ಟ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಳೆಯ ಜತೆಗೆ ಬಲವಾದ ಗಾಳಿ, ಕೆಲವು ಕಡೆ ಮಿಂಚು ಸಹ ಕಾಣಿಸಿಕೊಳ್ಳಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು