ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಕೆ.ಸುರೇಂದ್ರನ್ ನೇಮಕ


 ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಕೆ.ಸುರೇಂದ್ರನ್ ಅವರನ್ನು ರಾಷ್ಟ್ರೀಯ ಅಧ್ಯಕ್ಷ ‌ನಿತಿನ್ ನಬೀನ್ ಅವರು ನೇಮಕಗೊಳಿಸಿದ್ದಾರೆ. ಯುವಮೋರ್ಚಾ ರಾಜ್ಯ ಕಾರ್ಯದರ್ಶಿ, ಅಧ್ಯಕ್ಷ, ಬಿಜೆಪಿ ಪ್ರಧಾನ ಕಾರ್ಯದರ್ಶಿ, ಅಧ್ಯಕ್ಷ ಎಂಬೀ ಹುದ್ದೆಗಳನ್ನು ಅಲಂಕರಿಸಿದ್ದ ಕೆ.ಸುರೇಂದ್ರನ್ ಇನ್ನು ಮುಂದೆ ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯರಾಗಲಿದ್ದಾರೆ. ಇನ್ನೋರ್ವ ನೇತಾರ ಅನೂಪ್ ಆಂಟಣಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕಗೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು