ರಾಷ್ಟ್ರ ಸ್ವಾಭಿಮಾನ ಸಮಿತಿಯ ಆಶ್ರಯದಲ್ಲಿ ನಾಳೆ ಬದಿಯಡ್ಕ ಪೇಟೆಯಲ್ಲಿ ತಿರಂಗಾ ಯಾತ್ರೆ


 ಬದಿಯಡ್ಕ: ರಾಷ್ಟ್ರ ಸ್ವಾಭಿಮಾನ ಸಮಿತಿ ಬದಿಯಡ್ಕ ಮಂಡಲ ಸಮಿತಿಯ ಆಶ್ರಯದಲ್ಲಿ ತಿರಂಗಾ ಯಾತ್ರೆ ನಾಳೆ (ಗುರುವಾರ) ಸಾಯಂಕಾಲ ಬದಿಯಡ್ಕ ಪೇಟೆಯಲ್ಲಿ ಜರಗಲಿರುವುದು. ನಾಳೆ ಸಾಯಂಕಾಲ 4 ಗಂಟೆಗೆ ಬೋಳುಕಟ್ಟೆ ಮೈದಾನ ಬಳಿಯಿಂದ ತಿರಂಗಾ ಯಾತ್ರೆ ಹೊರಡಲಿದೆ. ಬಿಜೆಪಿ ರಾಜ್ಯ ಸಮಿತಿ ಸದಸ್ಯ ರವೀಶ ತಂತ್ರಿ ಕುಂಟಾರು ಅವರು ಉದ್ಘಾಟಿಸುವರು. ಜನ ಪ್ರತಿನಿಧಿಗಳು, ಸಾರ್ವಜನಿಕರು ಭಾಗವಹಿಸುವರು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಎಂ.ತಿಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು