ಬಿಜೆಪಿ ವಲಯ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಗ್ರಾಮ ಪಂಚಾಯತು ಅಧ್ಯಕ್ಷರುಗಳಾದ ಶಂಕರ.ಡಿ, ಯಶೋಧ, ಮಾಲಿನಿ, ಜಿಲ್ಲಾ ಕಾರ್ಯದರ್ಶಿ ಹಾಗೂ ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ, ರಾಜ್ಯ ಸಮಿತಿ ಸದಸ್ಯ ಹರೀಶ್ ನಾರಂಪಾಡಿ, ಜಿಲ್ಲಾ ಪಂಚಾಯತು ಸದಸ್ಯ ರಾಮಪ್ಪ ಮಂಜೇಶ್ವರ, ಅವಿನಾಶ್.ವಿ.ರೈ, ವಿವಿದ ಪಂಚಾಯತು ಸಮಿತಿ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ ಸ್ವಾಗತಿಸಿ ಇನ್ನೋರ್ವ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಧರ ಬೆಳ್ಳೂರು ವಂದಿಸಿದರು.
Tags
ಬದಿಯಡ್ಕ

